Two arrest

ಬೆಂಗಳೂರು: ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ, ಇಬ್ಬರು ಆರೋಪಿಗಳ ಬಂಧನ
ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೈಸೂರು: ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಕೊಲೆ; ಇಬ್ಬರು ಆರೋಪಿಗಳ ಬಂಧನ
ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಎನ್.ಆರ್. ಕುಲಕರ್ಣಿ ಅವರ ಹತ್ಯೆ ಪ್ರಕರಣವನ್ನು ಭೇದಿಸಿರುವ ನಗರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ತುಮಕೂರು: ಈದ್-ಮಿಲಾದ್ ವೇಳೆ ಮುಸ್ಲಿಮರ ಧಾರ್ಮಿಕ ಧ್ವಜ ಸುಟ್ಟ ಪ್ರಕರಣ; ಇಬ್ಬರ ಬಂಧನ
ಈದ್ ಮಿಲಾದ್ ಹಬ್ಬದ ದಿನ ಶಿರಾದಲ್ಲಿ ಮುಸ್ಲಿಮರ ಧಾರ್ಮಿಕ ಹಸಿರು ಧ್ವಜವನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ.

ಪುಟ್ಟೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 51 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳ ಬಂಧನ
ಭರ್ಜರಿ ಕಾರ್ಯಾಚರಣೆ ನಡೆಸಿದ ಪುಟ್ಟೇನಹಳ್ಳಿ ಪೊಲೀಸರು 51 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಒಂದೂವರೆ ಕೋಟಿ ರು. ಮೌಲ್ಯದ ಚಿನ್ನಾಭರಣಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಸಾವು ಪ್ರಕರಣ: ಗೋವಾ ಪೊಲೀಸರಿಂದ ಇಬ್ಬರು ಸಹಚರರ ಬಂಧನ
ಹರ್ಯಾಣದ ಬಿಜೆಪಿ ನಾಯಕಿ ಟಿಕ್ ಟಾಕ್ ಸ್ಟಾರ್ ಸೊನಾಲಿ ಪೋಗಟ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊನಾಲಿಯ ಇಬ್ಬರು ಸಹಚರರನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.

ವಿಜಯಪುರ ಪಾಲಿಕೆ ಆಯುಕ್ತರ ಮೇಲೆ ಹಲ್ಲೆ: ಜೆಡಿಎಸ್ ಕಾರ್ಯಕರ್ತೆಯ ಪುತ್ರ ಸೇರಿ ಇಬ್ಬರ ಬಂಧನ
ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಅಶೋಕ್ ಮಕ್ಕಳಕಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜೆಡಿಎಸ್ ನ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸಚಿವ ಈಶ್ವರಪ್ಪ ಹೆಸರು ಹೇಳಿಕೊಂಡು ಉದ್ಯಮಿಗಳಿಗೆ ವಂಚನೆ, ಇಬ್ಬರ ಬಂಧನ
ಮೈಸೂರಿನ ಸಿವಿಲ್ ಇಂಜಿನಿಯರ್ ರಾಜೇಶ್ ಎಂಬುವವರಿಗೆ 100 ಕೋಟಿ ರೂಪಾಯಿ ಲೋನ್ ಕೊಡಿಸುವುದಾಗಿ ನಂಬಿಸಲಾಗಿದೆ. ವಿಲ್ಲಾ ಪ್ರಾಜೆಕ್ಟ್‌ಗಾಗಿ ಈ ಲೋನ್ ಕೊಡಿಸುವುದಾಗಿ ತಿಳಿಸಲಾಗಿತ್ತು.

ಮೈಸೂರು: ಮಕ್ಕಳ ಕಳ್ಳಸಾಗಣೆ ಮತ್ತು ಮಾರಾಟದಲ್ಲಿ ತೊಡಗಿದ್ದ ತಾಯಿ-ಮಗಳ ಬಂಧನ
ನಂಜನಗೂಡು ಮಕ್ಕಳ ಕಳ್ಳ ಸಾಗಣೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟೂ ಹೆಚ್ಚಿನ ಮಾಹಿತಿ ಪೊಲೀಸರಿಗೆ ಲಭ್ಯವಾಗುತ್ತಿದೆ. ಒಂದು ಪ್ರಕರಣದ ತನಿಖೆಗೆ ಇಳಿದ ಪೊಲೀಸರಿಗೆ ಮತ್ತೊಂದು ಪ್ರಕರಣದ ಜಾಡು ಸಿಕ್ಕಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ಅನಿಲ್ ದೇಶ್ ಮುಖ್ ರವರ ಇಬ್ಬರು ಆಪ್ತರ ಬಂಧನ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಇಬ್ಬರು ಆಪ್ತರನ್ನ ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.

