Two boys

ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ದುರ್ಮರಣ
14 ವರ್ಷದ ಸುಚಿತ್, 16 ವರ್ಷದ ಚರಣಕುಮಾರ್ ಮೃತ ದುರ್ದೈವಿಗಳು. 36 ವರ್ಷದ ವಿಜಯಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎತ್ತಿನಹೊಳೆ ಕಾಮಗಾರಿ ನಾಲೆಯ ಗುಂಡಿಗೆ ಬಿದ್ದು ಇಬ್ಬರು ಬಾಲಕರ ದುರ್ಮರಣ
ಹುಚ್ಚನಹಟ್ಟಿ ಗ್ರಾಮದ ಬಳಿ ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಸ್ಥಳದಲ್ಲಿ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ಥಳಕ್ಕೆ ಹೋಗಿದ್ದ ಮಕ್ಕಳು ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವು
ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ಮೃತರನ್ನು ಕೂಡ್ಲೂರಿನ ಬಾಲಕರಾದ ಪೃಥ್ವಿ (9) ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಉತ್ತರ ಕೊರಿಯಾ: ನಾಟಕ ವೀಕ್ಷಿಸಿ ಶೇರ್ ಮಾಡಿದ ಇಬ್ಬರು ವಿದ್ಯಾರ್ಥಿಗಳಿಗೆ ಮರಣ ದಂಡನೆ!
ದಕ್ಷಿಣ ಕೊರಿಯಾದ ನಾಟಕಗಳನ್ನು ವೀಕ್ಷಿಸಿದ ಮತ್ತು ಸ್ನೇಹಿತರೊಂದಿಗೆ ಅದನ್ನು ಹಂಚಿಕೊಂಡ ಕಾರಣಕ್ಕಾಗಿ ಉತ್ತರ ಕೊರಿಯಾದಲ್ಲಿ ಇಬ್ಬರು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮರಣದಂಡನೆ ವಿಧಿಸಲಾಗಿದೆ

ಬೆಂಗಳೂರು: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಯಕೆ ಈಡೇರಿಸಿದ ಪೊಲೀಸರು!
ಗುಣಮುಖವಾಗದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಹುದಿನದ ಬಯಕೆಯನ್ನು ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಈಡೇರಿಸಿದ್ದಾರೆ.

ನೆಲಮಂಗಲ: ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ದುರ್ಮರಣ
ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನಲ್ಲಿರುವ ನೆಲಮಂಗಲ ಸಮೀಪದ ಹುಳ್ಳೇಗೌಡನಹಳ್ಳಿಯಲ್ಲಿ ನಡೆದಿದೆ.

ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು
ನದಿಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ಬಳಿಯ ಹೆಜಮಾಡಿ ಎಂಬಲ್ಲಿ ನಡೆದಿದೆ.

ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು
ಈಜಲು ತೆರಳಿದ್ದ ಇಬ್ಬರು ಬಾಲಕರು ನ್ ಈರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ವೈಟ್ ಫೀಲ್ಡ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

