ದೇಶಭಾರತ- ಬಾಂಗ್ಲಾ ಗಡಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರು ಬಿಎಸ್ಎಫ್ ಸಿಬ್ಬಂದಿ ಬಂಧನ
ಭಾರತದಿಂದ ಅಕ್ರಮವಾಗಿ ಬಾಂಗ್ಲಾದೇಶ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಇಬ್ಬರು ಬಿಎಸ್ ಎಫ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿ ಶನಿವಾರ ತಿಳಿಸಿದ್ದಾರೆ.