ರಾಜ್ಯಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಮನೆ ಕುಸಿದು ಇಬ್ಬರು ಮಕ್ಕಳು ಸಾವು, ದೇಗುಲ ಪ್ರವೇಶಕ್ಕೆ 2 ದಿನ ನಿರ್ಬಂಧ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸುಬ್ರಹ್ಮಣ್ಯದಲ್ಲಿ ಸೋಮವಾರ ರಾತ್ರಿ ಭೂಕುಸಿತದಿಂದ ಮನೆ ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.