Two couples

ಶ್ರೀರಂಗಪಟ್ಟಣ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಇಬ್ಬರು ದಂಪತಿಯ ದರೋಡೆ
ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇಯಲ್ಲಿ ಮತ್ತೊಂದು ದರೋಡೆ ಘಟನೆ ವರದಿಯಾಗಿದೆ. ಶನಿವಾರ ರಾತ್ರಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ದುಷ್ಕರ್ಮಿಗಳು ದಂಪತಿಯ ಚಿನ್ನದ ಸರವನ್ನು ದೋಚಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಕೆಟ್ಟು ನಿಂತ ಕಾರು: ಚಾಕು ತೋರಿಸಿ ದಂಪತಿ ದರೋಡೆ; ಪ್ರಯಾಣಿಕರ ಸುರಕ್ಷತೆ ಬಗ್ಗೆ ಎದ್ದಿದೆ ಪ್ರಶ್ನೆ?
ಬೆಂಗಳೂರು-ಮೈಸೂರು ಹೊಸ ಎಕ್ಸ್ಪ್ರೆಸ್ವೇಯಲ್ಲಿ ಕಾರು ಕೆಟ್ಟು ನಿಂತ ಹಿನ್ನೆಲೆಯಲ್ಲಿ ಸಹಾಯಕ್ಕಾಗಿ ಕಾಯುತ್ತಿದ್ದ ದಂಪತಿಯನ್ನು ಸ್ಕೂಟರ್ನಲ್ಲಿ ಬಂದ ಇಬ್ಬರು ದರೋಡೆಕೋರರು ಚಾಕು ತೋರಿಸಿ ದರೋಡೆ ಮಾಡಿದ್ದಾರೆ.

