ದೇಶಶ್ರೀನಗರದಲ್ಲಿ ಉಗ್ರರ ದಾಳಿ: ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮ, ಮೂವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ನೌಗಾಮ್ ನಲ್ಲಿ ಸೋಮವಾರ ಮಧ್ಯಾಹ್ನ ಭದ್ರತಾ ಪಡೆಗಳ ಗಸ್ತು ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು, ಇತರ ಮೂವರು ಗಾಯಗೊಂಡಿದ್ದಾರೆ.