Two dead

ಬಳ್ಳಾರಿ: ದೇವರಘಟ್ಟ ಜಾತ್ರೆಯಲ್ಲಿ ದೊಣ್ಣೆಗಳಿಂದ ಬಡಿದಾಟ, ಇಬ್ಬರು ಸಾವು
ದೇವರ ವಿಗ್ರಹಗಳನ್ನು ತೆಗೆದುಕೊಂಡು ಹೋಗಲು ಎರಡು ಗುಂಪುಗಳು ಪೈಪೋಟಿ ನಡೆಸಿದವು. ಈ ಪ್ರಕ್ರಿಯೆಯಲ್ಲಿ ಕೋಲುಗಳಿಂದ ಹೊಡೆದಾಟ ನಡೆಯಿತು

ಹಾವೇರಿ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ; ಸ್ಥಳದಲ್ಲೇ ಇಬ್ಬರ ದುರ್ಮರಣ
ಘಟನೆಯಲ್ಲಿ ದಾವಣಗೆರೆ ಮೂಲದ ಪ್ರವೀಣ (36) ಸಾವನ್ನಪ್ಪಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಬಿಎಂಟಿಸಿ ಬಸ್ ಮಧ್ಯೆ ಸಿಲುಕಿ ಆಟೋ ಅಪ್ಪಚ್ಚಿ; ಭೀಕರ ಅಪಘಾತದಲ್ಲಿ ಇಬ್ಬರು ಸಾವು; Video
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋ ಚಾಲಕ ವಿಜಯ್ ಕುಮಾರ್(50) ಹಾಗೂ ಪ್ರಯಾಣಿಕ ವಿಷ್ಣು ಬಾಟಿಯ(70) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ; ಇಬ್ಬರು ಕಾರ್ಮಿಕರು ಸಜೀವ ದಹನ
ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಮೃತರನ್ನು ಉತ್ತರ ಪ್ರದೇಶ ಮೂಲದ ಉದಯ್ ಭಾನು(40) ಮತ್ತು ಬಿಹಾರ ಮೂಲದ ರೋಷನ್(23) ಎಂದು ಗುರುತಿಸಲಾಗಿದೆ.

ಉತ್ತರ ಪ್ರದೇಶ: ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ರೈಲಿನ ಎಂಟು ಬೋಗಿಗಳು ಹಳಿತಪ್ಪಿ ದುರಂತ; ಇಬ್ಬರು ಸಾವು, 34 ಮಂದಿ ಗಾಯ
ಲಖನೌದಿಂದ ಸುಮಾರು 150 ಕಿಮೀ ದೂರದಲ್ಲಿರುವ ಮೋತಿಗಂಜ್ ಮತ್ತು ಜಿಲಾಹಿ ರೈಲು ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ.

ಜಾರ್ಖಂಡ್: ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಹರಿದ ರೈಲು, ಇಬ್ಬರು ಸಾವು
ಜಾರ್ಖಂಡ್‌ನ ಜಮ್ತಾರಾದ ಕಾಲಜಾರಿಯಾ ರೈಲು ನಿಲ್ದಾಣದಲ್ಲಿ ಬುಧವಾರ ಪ್ರಯಾಣಿಕರ ಮೇಲೆ ರೈಲು ಹರಿದಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಳ್ತಂಗಡಿ: ವಿಷಕಾರಿ ಅಣಬೆ ಖಾದ್ಯ ಸೇವಿಸಿ ತಂದೆ-ಮಗ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪುದುವೆಟ್ಟು ಗ್ರಾಮದಲ್ಲಿ ಮಂಗಳವಾರ ವಿಷಪೂರಿತ ಅಣಬೆ ಸೇವಿಸಿದ ಪರಿಣಾಮದಿಂದ ಇಬ್ಬರು ಸಾವನ್ನಪ್ಪಿದ್ದಾರೆ.

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 289 ಸೇರಿ ರಾಜ್ಯದಲ್ಲಿ 606 ಮಂದಿಗೆ ಪಾಸಿಟಿವ್; ಇಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ606 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,56,428ಕ್ಕೆ ಏರಿಕೆಯಾಗಿದೆ.

ಕೊರೋನಾ ಮತ್ತಷ್ಟು ಹೆಚ್ಚಳ: ಇಂದು ಬೆಂಗಳೂರಿನಲ್ಲಿ 1109 ಸೇರಿ ರಾಜ್ಯದಲ್ಲಿ 1249 ಮಂದಿಗೆ ಪಾಸಿಟಿವ್; ಇಬ್ಬರು ಸಾವು
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1249 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,68,365ಕ್ಕೆ ಏರಿಕೆಯಾಗಿದೆ.

