Two Death

ಉಡುಪಿ: ಪ್ರತ್ಯೇಕ ಘಟನೆಗಳಲ್ಲಿ ಆತ್ಮಹತ್ಯೆಯಿಂದ ಇಬ್ಬರ ಸಾವು
ರಾಜ್ಯ

ಉಡುಪಿ: ಪ್ರತ್ಯೇಕ ಘಟನೆಗಳಲ್ಲಿ ಆತ್ಮಹತ್ಯೆಯಿಂದ ಇಬ್ಬರ ಸಾವು

ವರುಣ್‌ನ ತಂದೆ, ತಾಯಿ ಮತ್ತು ಸಹೋದರಿ ಗುರುವಾರ ಬೆಳಿಗ್ಗೆ 10.30 ರ ಸುಮಾರಿಗೆ ಉಪ್ಪೂರ್‌ಗೆ ಹೋಗಿದ್ದರು. ಮಧ್ಯಾಹ್ನ 12.30ಕ್ಕೆ ಮನೆಗೆ ಮರಳಿದಾಗ ಬೆಡ್ ರೂಂನ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವರುಣ್ ದೇಹ ಪತ್ತೆಯಾಗಿದೆ.

ಶಿರಾಡಿ ಘಾಟ್‌ನಲ್ಲಿ ಕಾರು-ಟ್ರಕ್ ಡಿಕ್ಕಿ, ಒಂದೇ ಕುಟುಂಬದ ಇಬ್ಬರು ದುರ್ಮರಣ
ರಾಜ್ಯ

ಶಿರಾಡಿ ಘಾಟ್‌ನಲ್ಲಿ ಕಾರು-ಟ್ರಕ್ ಡಿಕ್ಕಿ, ಒಂದೇ ಕುಟುಂಬದ ಇಬ್ಬರು ದುರ್ಮರಣ

ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಘಾಟ್‌ನಲ್ಲಿ ಮಂಗಳವಾರ ಮುಂಜಾನೆ ಎಸ್‌ಯುವಿ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ವಿವಿಧೆಡೆ ಮಳೆಯ ಅಬ್ಬರ ಮುಂದುವರಿಕೆ: ಇಬ್ಬರು ಸಾವು
ರಾಜ್ಯ

ರಾಜ್ಯದ ವಿವಿಧೆಡೆ ಮಳೆಯ ಅಬ್ಬರ ಮುಂದುವರಿಕೆ: ಇಬ್ಬರು ಸಾವು

ರಾಜ್ಯದ ವಿವಿಧೆಡೆ ಮಳೆಯ ಅಬ್ಬರ ಇಂದು ಕೂಡಾ  ಮುಂದುವರೆದಿದೆ. ನಿನ್ನೆ ದಿನ ಭೂಕುಸಿತ, ಸಾವು- ನೋವಿನ ವರದಿಯಾಗಿದೆ.  ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಎಂಬಲ್ಲಿ ಮಂಜೇಶ್ವರ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಾರು ಆಕಸ್ಮಿಕವಾಗಿ ಹೊಳೆಗೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

'ಮತಿಗೇಡಿ ಸರ್ಕಾರದ ನಿರ್ಧಾರದಿಂದ ಅಮಾಯಕರ 'ರಕ್ತ ತರ್ಪಣ'; ಯಾರಿಗೆ ಯಾವ ಸಂದೇಶ ರವಾನೆ'
ರಾಜಕೀಯ

'ಮತಿಗೇಡಿ ಸರ್ಕಾರದ ನಿರ್ಧಾರದಿಂದ ಅಮಾಯಕರ 'ರಕ್ತ ತರ್ಪಣ'; ಯಾರಿಗೆ ಯಾವ ಸಂದೇಶ ರವಾನೆ'

ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಇಬ್ಬರು ಅಮಾಯಕರನ್ನು ರಾಜ್ಯ ಸರ್ಕಾರ ಗೋಲಿಬಾರ್ ನಡೆಸಿ 'ಬಲಿ' ತೆಗೆದುಕೊಂಡಿದ್ದು ಯಾವ ಕಾರಣಕ್ಕೆ?