ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ತಾಯಿಯ ಎದುರೇ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.