Two Died

ರಾಮನಗರ: ಸರ್ಕಾರಿ ಬಸ್- ಬೈಕ್ ನಡುವೆ ಅಪಘಾತ- ಸ್ಥಳದಲ್ಲೇ ಇಬ್ಬರು ದುರ್ಮರಣ
ರಾಜ್ಯ ಸಾರಿಗೆ ಸಂಸ್ಥೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ರಸ್ತೆಯ ಸಬ್ಬಕೆರೆ ಗೇಟ್ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಬೀದರ್: ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; ಇಬ್ಬರ ಸಾವು, ಎಂಟು ಮಂದಿ ಅಸ್ವಸ್ಥ!
ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಹೊರವಲಯದಲ್ಲಿರುವ ಶ್ರೀ ಪ್ರಸನ್ನ ಪ್ರಿ-ಪ್ರೊಸೆಸಿಂಗ್ ಲಿಮಿಟೆಡ್ ಕಂಪನಿಯಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ: ಇಂದು 20 ಪ್ರಕರಣ ಪತ್ತೆ; ಇಬ್ಬರು ಸಾವು
ಕಳೆದ ಎರಡು ವರ್ಷಗಳಿಂದ ದೂರವಾಗಿದ್ದ ಮಹಾಮಾರಿ ಕೊರೋನಾ ಇದೀಗ ಮತ್ತೆ ತನ್ನ ಆರ್ಭಟ ಶುರು ಮಾಡಿಕೊಂಡಿದೆ. ಇಂದು ರಾಜ್ಯದಲ್ಲಿ 20 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.

ಆನೇಕಲ್: ನೀರಿನ ಸಂಪ್ ಸ್ವಚ್ಛತೆ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರ ಸಾವು
ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಮೃತಪಟ್ಟ ಘಟನೆ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ.

ಬೆಂಗಳೂರು: ವೇಗವಾಗಿ ಬಂದು ಡಿಕ್ಕಿ ಹೊಡೆದ ಲಾರಿ; ತುಂಬು ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ದುರ್ಮರಣ!
ಅತಿವೇಗದಲ್ಲಿ ಬಂದ ಟ್ರಕ್ ಹರಿದು ಏಳು ತಿಂಗಳ ಗರ್ಭಿಣಿ ಸೇರಿದಂತೆ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಬೆಂಗಳೂರು- ಹೊಸೂರು ರಾಷ್ಟೀಯ ಹೆದ್ದಾರಿ 44 ರಲ್ಲಿನ ಬೊಮ್ಮಸಂದ್ರ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ.

ಬೆಂಗಳೂರಿನಲ್ಲಿ ಸರಣಿ ಅಪಘಾತ: ತಾಯಿ, 7 ವರ್ಷದ ಮಗ ಸಾವು; ನಾಲ್ವರಿಗೆ ಗಾಯ
ಬೆಂಗಳೂರಿನ ಹೊರಮಾವು ಬಸ್ ನಿಲ್ದಾಣದ ಬಳಿ ಮಂಗಳವಾರ ಬೆಳಗ್ಗೆ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 29 ವರ್ಷದ ಮಹಿಳೆ ಮತ್ತು ಅವರ ಏಳು ವರ್ಷದ ಮಗ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸರಣಿ ಅಪಘಾತ: ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ; 14 ತಿಂಗಳ ಮಗು ಸ್ಥಿತಿ ಗಂಭೀರ
ಕಡೂರು- ಮೂಡಿಗೆರೆ ಹೆದ್ದಾರಿ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ.

ಬೆಳಗಾವಿ: ಮನೆ ಮುಂದಿದ್ದ ಕಸ ತೆಗೆಯಲು ಹೋಗಿ ವಿದ್ಯುತ್ ಸ್ಪರ್ಶ; ತಂದೆ-ಮಗ ದಾರುಣ ಸಾವು
ಮನೆಯ ಮುಂದಿದ್ದ ವಿದ್ಯುತ್ ಕಂಬದ ತಂತಿ ತಗುಲಿ ತಂದೆ ಮತ್ತು ಮಗ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ.

ದುರಂತ ಅಂತ್ಯ: ಮೈಸೂರಿನಲ್ಲಿ ಅಪಘಾತಕ್ಕೀಡಾದವರನ್ನು ರಕ್ಷಿಸಲು ಹೋಗಿ ಆಟೋ ಚಾಲಕ ಸೇರಿ ಇಬ್ಬರ ದುರ್ಮರಣ!
ಮೈಸೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಅಪಘಾತದ ಸಂತ್ರಸ್ತರಿಗೆ ಸಹಾಯ ಮಾಡಲು ಹೋದ ಆಟೋ ಚಾಲಕ ಸೇರಿದಂತೆ ಇಬ್ಬರು ವ್ಯಕ್ತಿಗಳು ಇಂದು ಮಂಡವಾಡಿ ರಸ್ತೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

