ದೇಶಕಾಶ್ಮೀರದಲ್ಲಿ ತಗ್ಗಿದ ಉಗ್ರ ಚಟುವಟಿಕೆ: ಕಳೆದ ಮೂರು ತಿಂಗಳಲ್ಲಿ ಕೇವಲ ಎರಡು ಎನ್ಕೌಂಟರ್
ಈ ಹಿಂದಿನ ಎರಡು ವರ್ಷಗಳ ಇದೇ ಅವಧಿಗೆ ಹೋಲಿಸಿದರೆ ಈ ವರ್ಷದ ಮೊದಲ ಮೂರು ತಿಂಗಳಲ್ಲಿ ಕಾಶ್ಮೀರದಲ್ಲಿ ಅತ್ಯಂತ ಕಡಿಮೆ ಎನ್ಕೌಂಟರ್ಗಳು ಮತ್ತು ಉದ್ದೇಶಿತ ಹತ್ಯೆಗಳು ನಡೆದಿದ್ದು, ಕಣಿವೆಯಲ್ಲಿ ಉಗ್ರ ಚಟುವಟಿಕೆಗಳು ಗಣನೀಯವಾಗಿ...