ರಾಜ್ಯಶೇ.40 ರಷ್ಟು ಕಮಿಷನ್: ತನಿಖಾ ಆಯೋಗದ ವರದಿಯಲ್ಲಿ ಇಬ್ಬರು ಮಾಜಿ BJP ಶಾಸಕರ ಹೆಸರು ಉಲ್ಲೇಖ!
ಚಿತ್ರದುರ್ಗದ ಮಾಜಿ ಶಾಸಕ ಜಿ ಹೆಚ್ ತಿಪ್ಪಾರೆಡ್ಡಿ, ಕಾರವಾರದ ರೂಪಾಲಿ ನಾಯ್ಕ್ ಮತ್ತು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಇಂಜಿನಿಯರ್ ಎಸ್ ಎಫ್ ಪಾಟೀಲ್ ವಿರುದ್ಧದ ಪ್ರತ್ಯೇಕ ಕಿಕ್ ಬ್ಯಾಕ್ ಆರೋಪಗಳು ಸತ್ಯ ಎಂಬುದು ಆಯೋಗಕ್ಕೆ ತಿಳಿದುಬಂದಿದೆ. ಇದು ಗುತ್ತಿಗೆದಾರರ ಸಾಕ್ಷ್ಯವನ್ನು ಆಧರಿಸಿದೆ.