ರಾಜ್ಯಹದಿಹರೆಯದ ಬಾಲಕಿಯ ಅಪಹರಣ, ಅತ್ಯಾಚಾರ ಪ್ರಕರಣ: ಇಬ್ಬರಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ವರಿತಗತಿ ವಿಶೇಷ ನ್ಯಾಯಾಲಯ-3ರ (Fast Track Special Court-3) ನ್ಯಾಯಾಧೀಶರಾದ ರಾಮ ನಾಯಕ್ ಅವರು, ಮೊದಲನೇ ಆರೋಪಿ ರಾಘವೇಂದ್ರ ಮತ್ತು 3ನೇ ಆರೋಪಿ ಸಾಗರ್ ಅವರನ್ನು ದೋಷಿಗಳೆಂದು ತೀರ್ಪು ನೀಡಿದೆ.