2005ರ ಶ್ರಮಜೀವಿ ಎಕ್ಸ್ಪ್ರೆಸ್ ಸ್ಫೋಟ ಪ್ರಕರಣದಲ್ಲಿ ಅಪರಾಧಿಗಳಾಗಿರುವ ಇಬ್ಬರಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ(ಐ) ರಾಜೇಶ್ ರೈ ಅವರು ಗಲ್ಲು ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ.