Two Held

ಬೆಂಗಳೂರಿನಲ್ಲಿ 500 ರೂ ನಕಲಿ ನೋಟು ಮುದ್ರಿಸಿ ಚಲಾವಣೆ: ಇಬ್ಬರ ಬಂಧನ; ಬೆಚ್ಚಿ ಬಿದ್ದ ರಾಜಧಾನಿ ಜನ!
ರಾಜ್ಯ

ಬೆಂಗಳೂರಿನಲ್ಲಿ 500 ರೂ ನಕಲಿ ನೋಟು ಮುದ್ರಿಸಿ ಚಲಾವಣೆ: ಇಬ್ಬರ ಬಂಧನ; ಬೆಚ್ಚಿ ಬಿದ್ದ ರಾಜಧಾನಿ ಜನ!

ಬಂಧಿತ ಆರೋಪಿಗಳನ್ನು ಮೈಸೂರು ಮೂಲದ ಅರವಿಂದ್(47) ಮತ್ತು ಚೆನ್ನೈ ನಿವಾಸಿ ವೆಂಕಟ ಸುಬ್ರಮಣಿಯನ್(ಸುಮಾರು 60) ಎಂದು ಗುರುತಿಸಲಾಗಿದೆ.

ಬೆಳಗಾವಿ: ಡಾಕ್ಟರ್ ಮನೆಯಲ್ಲಿ 1.2 ಕೋಟಿ ರೂ ಮೌಲ್ಯದ ಚಿನ್ನ ಕಳವು; ಇಬ್ಬರ ಬಂಧನ!
ರಾಜ್ಯ

ಬೆಳಗಾವಿ: ಡಾಕ್ಟರ್ ಮನೆಯಲ್ಲಿ 1.2 ಕೋಟಿ ರೂ ಮೌಲ್ಯದ ಚಿನ್ನ ಕಳವು; ಇಬ್ಬರ ಬಂಧನ!

ಪೊಲೀಸರು 52.5 ಲಕ್ಷ ರೂ. ಮೌಲ್ಯದ 350 ಗ್ರಾಂ ಚಿನ್ನಾಭರಣಗಳು ಮತ್ತು ಬ್ಯಾಂಕ್ ಖಾತೆಯಲ್ಲಿ ಠೇವಣಿ ಇಟ್ಟಿದ್ದ 22.8 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದು, ಒಟ್ಟು 75.3 ಲಕ್ಷ ರೂ. ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸಚಿವ ಜಮೀರ್ ಮನೆಗೇ ಖನ್ನ ಹಾಕಿದ ಖದೀಮರು: 1.13 ಕೋಟಿ ರೂ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ
ರಾಜ್ಯ

ಸಚಿವ ಜಮೀರ್ ಮನೆಗೇ ಖನ್ನ ಹಾಕಿದ ಖದೀಮರು: 1.13 ಕೋಟಿ ರೂ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನ

ಏಪ್ರಿಲ್ 15 ರಂದು ಸಚಿವರ ಪುಲಕೇಶಿನಗರದ ನಿವಾಸದಲ್ಲಿ ಕಳ್ಳತನ ನಡೆದಿದ್ದು, ನಂತರ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು: ಇಬ್ಬರೊಂದಿಗೆ ಅನೈತಿಕ ಸಂಬಂಧ; 'ಮನೆಗೆಲಸದ' ನಾಲ್ಕು ಮಕ್ಕಳ ತಾಯಿ ಕೊಲೆ! ಹಂತಕರು ಅಂದರ್
ರಾಜ್ಯ

ಬೆಂಗಳೂರು: ಇಬ್ಬರೊಂದಿಗೆ ಅನೈತಿಕ ಸಂಬಂಧ; 'ಮನೆಗೆಲಸದ' ನಾಲ್ಕು ಮಕ್ಕಳ ತಾಯಿ ಕೊಲೆ! ಹಂತಕರು ಅಂದರ್

ಆಕೆಯ ಪತಿ ಸುಮಾರು ಒಂದು ವರ್ಷದ ಹಿಂದೆ ಮೃತಪಟ್ಟಿದ್ದರು. ಇವರೆಲ್ಲರೂ ತಿಲಕ್ ನಗರದ ರಾಗಿ ಗುಡ್ಡ ಕೊಳೆಗೇರಿ ನಿವಾಸಿಗಳು ಎನ್ನಲಾಗಿದೆ.

ಉಡುಪಿ: ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿದ ಇಬ್ಬರ ಬಂಧನ
ರಾಜ್ಯ

ಉಡುಪಿ: ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನಿಸಿದ ಇಬ್ಬರ ಬಂಧನ

ಬಂಧಿತ ಆರೋಪಿಗಳನ್ನು ಮೊಹಮ್ಮದ್ ಅಜೀಂ ಕಾಪು ಮತ್ತು ಬಜ್ಪೆಯ ಮೊಹಮ್ಮದ್ ರಾಜಿಕ್ ಎಂದು ಗುರುತಿಸಲಾಗಿದೆ.

ಪಶ್ಚಿಮ ಬಂಗಾಳ: 1 ಕೋಟಿ ರೂ ಮೌಲ್ಯದ 10 ಚಿನ್ನದ ಬಿಸ್ಕೆಟ್ ಜಪ್ತಿ, ಇಬ್ಬರು ಬಂಧನ
ದೇಶ

ಪಶ್ಚಿಮ ಬಂಗಾಳ: 1 ಕೋಟಿ ರೂ ಮೌಲ್ಯದ 10 ಚಿನ್ನದ ಬಿಸ್ಕೆಟ್ ಜಪ್ತಿ, ಇಬ್ಬರು ಬಂಧನ

ಹಕೀಂಪುರ ಉತ್ತರಪಾರ ಗ್ರಾಮದ ಬಳಿ ಇಬ್ಬರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಬಿಎಸ್‌ಎಫ್ ಯೋಧರು, ಅವರನ್ನು ತಡೆದು ಶೋಧ ನಡೆಸಿದಾಗ, ಅವರ ಬಳಿ 1.167 ಕೆಜಿ ತೂಕದ ಹತ್ತು ಚಿನ್ನದ ಬಿಸ್ಕೆಟ್ ಗಳು ಪತ್ತೆಯಾಗಿದೆ.

ಕ್ಯಾಂಪ್ ನಲ್ಲಿ ಸೇನಾ ಅಧಿಕಾರಿ ಮೇಲೆ ಹಲ್ಲೆ: ಇಬ್ಬರ ಬಂಧನ
ದೇಶ

ಕ್ಯಾಂಪ್ ನಲ್ಲಿ ಸೇನಾ ಅಧಿಕಾರಿ ಮೇಲೆ ಹಲ್ಲೆ: ಇಬ್ಬರ ಬಂಧನ

ಕಳೆದ ವಾರ ಕೊಚ್ಚಿಯ ತೃಕ್ಕಾಕರದಲ್ಲಿರುವ ಕೆಎಂಎಂ ಕಾಲೇಜಿನಲ್ಲಿ ನ್ಯಾಷನಲ್ ಕೆಡೆಟ್ ಕಾರ್ಪ್ಸ್ ಕೆಡೆಟ್‌ಗಳಿಗೆ ಕ್ಯಾಂಪ್ ಆಯೋಜಿಸಿದ್ದ ವೇಳೆ ಸೇನಾ ಅಧಿಕಾರಿ ಮೇಲೆ ಹಲ್ಲೆ ನಡೆದಿತ್ತು.

ಅಸ್ಸಾಂ: 10 ಕೋಟಿ ಮೌಲ್ಯದ ನಿಷೇಧಿತ ಯಾಬಾ ಮಾತ್ರೆ ಜಪ್ತಿ, ಇಬ್ಬರ ಬಂಧನ
ದೇಶ

ಅಸ್ಸಾಂ: 10 ಕೋಟಿ ಮೌಲ್ಯದ ನಿಷೇಧಿತ ಯಾಬಾ ಮಾತ್ರೆ ಜಪ್ತಿ, ಇಬ್ಬರ ಬಂಧನ

"ನಮ್ಮ ತಂಡವು ವಾಹನವನ್ನು ತೀವ್ರ ತಾಪಸಣೆ ನಡೆಸಿದೆ. ಈ ವೇಳೆ ಹಿಡನ್ ಚೇಂಬರ್ ನಲ್ಲಿ ಇರಿಸಲಾಗಿದ್ದ 25 ಬಂಡಲ್ ಯಾಬಾ ಮಾತ್ರೆಗಳನ್ನು ವಶಪಡಿಸಿಕೊಂಡಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.

ಪಾಕ್ ಗಡಿಯಲ್ಲಿ 5 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆಗಳು! ಇಬ್ಬರ ಬಂಧನ
ದೇಶ

ಪಾಕ್ ಗಡಿಯಲ್ಲಿ 5 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆಗಳು! ಇಬ್ಬರ ಬಂಧನ

ಭಾರತ- ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಬಳಿ ಭದ್ರತಾ ಪಡೆಗಳು ಭಾನುವಾರ ಆರು ರೆಕ್ಕೆಗಳ ಡ್ರೋನ್ ಹೊಡೆದುರುಳಿಸಿದ್ದು, 5 ಕೆಜಿ ಹೆರಾಯಿನ್ ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿಪರಾರಿಯಾಗಲು ಯತ್ನಿಸಿದ ಇಬ್ಬರನ್ನೂ ಬಂಧಿಸಲಾಗಿದೆ.