ಉತ್ತರ ಪ್ರದೇಶದ ಸೋನಭದ್ರಾ ಜಿಲ್ಲೆಯ ರಾಯ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರೆಸ್ಟೋರೆಂಟ್ನಲ್ಲಿ ಚಹಾ ಕುಡಿಯುತ್ತಿದ್ದ ಹಿಂದಿ ಪತ್ರಿಕೆಗಳ ಇಬ್ಬರು ಪತ್ರಕರ್ತರ ಮೇಲೆ ಗುಂಡು ಹಾರಿಸಲಾಗಿದೆ.