ದೇಶಛತ್ತೀಸ್ಗಢದಲ್ಲಿ ನಕ್ಸಲ್ ದಾಳಿ: ಸಹಾಯಕ ಕಮಾಂಡೆಂಟ್ ಸೇರಿ ಇಬ್ಬರು ಐಟಿಬಿಪಿ ಸಿಬ್ಬಂದಿ ಹುತಾತ್ಮ
ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲ್ ದಾಳಿಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಸಹಾಯಕ ಕಮಾಂಡೆಂಟ್ ಹಾಗೂ ಅವರ ಸಹೋದ್ಯೋಗಿಯೊಬ್ಬರು ಹುತಾತ್ಮರಾಗಿದ್ದಾರೆ.