ದೇಶಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಹುದ್ದೆಗೆ ಮತ್ತೆ ಎರಡು ಹೆಸರು ಶಿಫಾರಸು ಮಾಡಿದ ಕೊಲಿಜಿಯಂ
ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಉನ್ನತೀಕರಿಸಲು ಕೊಲಿಜಿಯಂ ನಿರ್ಣಯದಲ್ಲಿ ಶಿಫಾರಸು ಮಾಡಿದೆ.