Two killed

ದಾವಣಗೆರೆ: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟ; ಸ್ಥಳದಲ್ಲಿಯೇ ಇಬ್ಬರ ಸಾವು
ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಸ್ಥಳದಲ್ಲಿಯೇ ಇಬ್ಬರ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಹುಣಸೇಕಟ್ಟೆ ಬಳಿ ಭಾನುವಾರ ರಾತ್ರಿ ನಡೆದಿದೆ.

ಹಾಸನ: ಬೈಕ್ ಗೆ ಬಸ್ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಹೊತ್ತಿ ಉರಿದ KSRTC ಬಸ್
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ಮಂಗಳವಾರ ಕೆಎಸ್ಆರ್ ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಜಯಪುರ: ಕಾರು ಪಲ್ಟಿ, ಇಬ್ಬರ ಸಾವು; 4 ದಿನಗಳ ಹಿಂದಷ್ಟೇ ನಿವೃತ್ತರಾಗಿದ್ದ ಸೈನಿಕನ ದಾರುಣ ಅಂತ್ಯ!
ಕಾರು ಪಲ್ಟಿಯಾದ ಪರಿಣಾ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಬಳಿ ನಡೆದಿದೆ.

ಕೋಲ್ಕತ್ತಾ: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, ಹಲವರಿಗೆ ಗಾಯ; ಮುಂದುವರಿದ ರಕ್ಷಣಾ ಕಾರ್ಯಾಚರಣೆ
ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಮಧ್ಯರಾತ್ರಿ ಸಂಭವಿಸಿದೆ.

ಬಾಗಲಕೋಟೆ: ಬೈಕ್- ಟಂಟಂ ವಾಹನದ ನಡುವೆ ಅಪಘಾತ, ಇಬ್ಬರ ದುರ್ಮರಣ
ಬೈಕ್ ಹಾಗೂ ಟಂಟಂ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಇಬ್ಬರು ದುರ್ಮರಣ ಹೊಂದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಾಗೂರು ಕ್ರಾಸ್ ಬಳಿ ಘಟನೆ ನಡೆದಿದೆ.

ಹಾಸನ: ದಟ್ಟ ಮಂಜಿನಿಂದ ಕಾಣದ ರಸ್ತೆ; ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರು ಸಾವು!
ಹೆದ್ದಾರಿ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ತಮಿಳುನಾಡು ಜಲ್ಲಿಕಟ್ಟು: ಗೂಳಿ ಹಿಡಿಯುವ ಸ್ಪರ್ಧೆಯಲ್ಲಿ 2 ಸಾವು, 70 ಮಂದಿಗೆ ಗಾಯ!
ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ಬುಧವಾರ ನಡೆದ ಜಲ್ಲಿಕಟ್ಟು ಕ್ರೀಡೆಯ ಮಂಜುವಿರಾಟ್ಟು ವೇಳೆ ಇಬ್ಬರ ಪೈಕಿ ಅಪ್ರಾಪ್ತರೊಬ್ಬ ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿದ್ದಾರೆ.

ತುಮಕೂರು: ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ
ರಾಜ್ಯದೆಲ್ಲೆಡೆ ಸಂಕ್ರಾಂತಿ ಸಂಭ್ರಮ ಮನೆ ಮಾಡಿರುವಾಗಲೇ ತುಮಕೂರು ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ.

ಸಾಕು ಬೆಕ್ಕು ಕಚ್ಚಿ ತಂದೆ-ಮಗ ದಾರುಣ ಸಾವು: ಒಂದೇ ವಾರದ ಅವಧಿಯಲ್ಲಿ ಇಬ್ಬರು ಬಲಿ!
ಉತ್ತರ ಪ್ರದೇಶದ ಕಾನ್ಪುರದಲ್ಲಿ ತಂದೆ ಮತ್ತು ಮಗ ಡೆಡ್ಲಿ ರೆಬೀಸ್ ಗೆ ಬಲಿಯಾಗಿದ್ದಾರೆ. ಮೃತರ ಮನೆಯ ಬೆಕ್ಕಿಗೆ ಹುಚ್ಚು ನಾಯಿಯೊಂದು ಕಚ್ಚಿತ್ತು. ಬಳಿಕ ಈ ಬೆಕ್ಕು ತನ್ನ ಮಾಲೀಕರಿಬ್ಬರಿಗೆ ಕಚ್ಚಿತ್ತು. ಕಚ್ಚಿದ ಒಂದು ವಾರದಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ.

