Two killed

ಬೆಂಗಳೂರು: ಎಚ್ ಎಸ್ ಆರ್ ಲೇಔಟ್ ನಲ್ಲಿ ಮರಕ್ಕೆ ಕಾರು ಡಿಕ್ಕಿ, ಇಬ್ಬರ ಸಾವು
ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಹಿರಿಯ ನಾಗರಿಕರು ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಭಾನುವಾರ ಮುಂಜಾನೆ ನಡೆದಿದೆ.

ಯಾದಗಿರಿ: ಕಾರು - ಲಾರಿ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು
ಯಾದಗಿರಿ ತಾಲೂಕಿನ ಸೈದಾಪುರ ಬಳಿ ಶುಕ್ರವಾರ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಲ್ಲಿಕಟ್ಟು ಸ್ಪರ್ಧೆ: ತಮಿಳುನಾಡಿನಲ್ಲಿ ಇಬ್ಬರು ಸಾವು; ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್
ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಎರಡು ಪ್ರತ್ಯೇಕ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಗೂಳಿ ಪಳಗಿಸುವ ವ್ಯಕ್ತಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.

ಚನ್ನಪಟ್ಟಣ: ದಶಪಥ ಹೆದ್ದಾರಿಯಲ್ಲಿ ಅಪಘಾತ ಇಬ್ಬರ ಸಾವು; ತಿರುಪತಿಯಿಂದ ವಾಪಸಾಗುತ್ತಿದ್ದ ಟಿಟಿಗೆ ಕ್ಯಾಂಟರ್ ಡಿಕ್ಕಿ
ರಾಮನಗರ ಜಿಲ್ಲೆಯ ಚನ್ನಪಟ್ಟಣದ ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತವಾಗಿ ಸ್ಥಳದಲ್ಲೇ 3 ಜನರು ಸಾವನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ.

ಮಧ್ಯ ಪ್ರದೇಶ: ಚಾಲಕನಿಗೆ ಹೃದಯಾಘಾತ, ಹಲವು ವಾಹನಗಳಿಗೆ ಬಸ್ ಡಿಕ್ಕಿ, ಇಬ್ಬರು ಸಾವು
ಮಧ್ಯ ಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಚಾಲಕನಿಗೆ ಹೃದಯಾಘಾತವಾಗಿದ್ದು, ಬಸ್ ಚಾಲಕನ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ....

ಛತ್ತೀಸ್‌ಗಢ: ಸೂರಜ್‌ಪುರದಲ್ಲಿ ಆನೆ ದಾಳಿಗೆ ಇಬ್ಬರು ನಾಗರಿಕರು ಬಲಿ
ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯಲ್ಲಿ ಭಾನುವಾರ ನಡೆದ ಪ್ರತ್ಯೇಕ ಆನೆ ದಾಳಿಯಲ್ಲಿ ಇಬ್ಬರು ಹಿರಿಯ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಲೂಧಿಯಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಸ್ಫೋಟ: ಇಬ್ಬರು ಸಾವು
ಪಂಜಾಬ್ ನ ಲುಧಿಯಾನದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐದು ಜನ ಗಾಯಗೊಂಡಿದ್ದಾರೆ.

ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ: ಬಿಎಸ್ ಎಫ್ ಸಿಬ್ಬಂದಿಯಿಂದ ಇಬ್ಬರು ಬಾಂಗ್ಲಾ ದೇಶಿಯರ ಹತ್ಯೆ
ಪಶ್ಚಿಮ ಬಂಗಾಳದ ಕೂಚ್‌ಬೆಹಾರ್ ಬಳಿ ಅಂತರರಾಷ್ಟ್ರೀಯ ಗಡಿಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಗೆ ಬಿಎಸ್‌ಎಫ್ ಸಿಬ್ಬಂದಿ ಶುಕ್ರವಾರ ಗುಂಡಿನ ದಾಳಿ ನಡೆಸಿದ್ದು, ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಮೃತಪಟ್ಟಿದ್ದಾರೆ.

ತುಮಕೂರು: ಲಾರಿ – ಬೈಕ್ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಇಬ್ಬರು ಸಾವು
ಲಾರಿ – ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಗುಬ್ಬಿ ತಾಲ್ಲೂಕು ಪತ್ರೆಮತ್ತಿಘಟ್ಟದ ಬಳಿ ಗುರುವಾರ ರಾತ್ರಿ ಸಂಭವಿಸಿದೆ.

