Two killed

ಬೆಂಗಳೂರು: 60 ಪಟಾಕಿ ಪೆಟ್ಟಿಗೆ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಸ್ಫೋಟ; ಮೂವರು ಸಾವು, ಐವರಿಗೆ ಗಾಯ
ರಾಜ್ಯ

ಬೆಂಗಳೂರು: 60 ಪಟಾಕಿ ಪೆಟ್ಟಿಗೆ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಸ್ಫೋಟ; ಮೂವರು ಸಾವು, ಐವರಿಗೆ ಗಾಯ

ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ನ್ಯೂ ತರಗುಪೇಟೆಯ ಶ್ರೀ ಪತ್ರಕಾಳಿ ಲಾರಿ ಸರ್ವಿಸಸ್ ಒಳಗಡೆ ಇಂದು ಮಧ್ಯಾಹ್ನ ಸ್ಫೋಟ ಸಂಭವಿಸಿದ ನಂತರ ಮೂವರು ಮೃತಪಟ್ಟಿದ್ದು, ಐವರು ತೀವ್ರ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಎರಡು ಪ್ರತ್ಯೇಕ ಆನೆ ದಾಳಿ ಪ್ರಕರಣ: ರೈತರಿಬ್ಬರ ಸಾವು
ರಾಜ್ಯ

ಎರಡು ಪ್ರತ್ಯೇಕ ಆನೆ ದಾಳಿ ಪ್ರಕರಣ: ರೈತರಿಬ್ಬರ ಸಾವು

ಮಾಗಡಿ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ.

ದಾವಣಗೆರೆ: ಭಿಕ್ಷೆ ಬೇಡುತ್ತಿದ್ದ ತಾಯಿ, ಮಗ ಅಪಘಾತದಲ್ಲಿ ಸಾವು
ರಾಜ್ಯ

ದಾವಣಗೆರೆ: ಭಿಕ್ಷೆ ಬೇಡುತ್ತಿದ್ದ ತಾಯಿ, ಮಗ ಅಪಘಾತದಲ್ಲಿ ಸಾವು

ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ವಿಕಲಚೇತನರಿಬ್ಬರಿಗೆ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿ ಸಂಭವಿಸಿದೆ.

ಬೈಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ: ಇಬ್ಬರು ಸಾವು
ರಾಜ್ಯ

ಬೈಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ: ಇಬ್ಬರು ಸಾವು

ಬೈಕ್ ಹಾಗೂ ಟೆಂಪೋಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಮದ್ದೂರಿನಲ್ಲಿ ತಡರಾತ್ರಿ ನಡೆದಿದೆ.

ಶಿವಮೊಗ್ಗ: ಲಾರಿ-ಬೈಕ್ ಡಿಕ್ಕಿ, ಸವಾರರಿಬ್ಬರು ಸಾವು
ರಾಜ್ಯ

ಶಿವಮೊಗ್ಗ: ಲಾರಿ-ಬೈಕ್ ಡಿಕ್ಕಿ, ಸವಾರರಿಬ್ಬರು ಸಾವು

ಲಾರಿ- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ವಿದ್ಯಾ ನಗರದ ಬಿಎಚ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ, ಇಬ್ಬರು ಸಾವು
ದೇಶ

ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ, ಇಬ್ಬರು ಸಾವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಕ್ರೂಸರ್ ಪಲ್ಟಿ: ಇಬ್ಬರು ಸಾವು, 10 ಮಂದಿಗೆ ಗಾಯ
ರಾಜ್ಯ

ಕಲಬುರಗಿಯಲ್ಲಿ ಕ್ರೂಸರ್ ಪಲ್ಟಿ: ಇಬ್ಬರು ಸಾವು, 10 ಮಂದಿಗೆ ಗಾಯ

ಟೈರ್ ಸ್ಫೋಟಗೊಂಡು ಕ್ರೂಸರ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲೂಕಿನ ಯಲಮಾಮಡಿ ಸಮೀಪ‌ ಸೋಮವಾರ ನಡೆದಿದೆ.

ಸುಳ್ಯ ಬಳಿ ರಸ್ತೆ ಅಪಘಾತ: ಉತ್ತರ ಪ್ರದೇಶ ಮೂಲದ ಇಬ್ಬರು ಸಾವು
ರಾಜ್ಯ

ಸುಳ್ಯ ಬಳಿ ರಸ್ತೆ ಅಪಘಾತ: ಉತ್ತರ ಪ್ರದೇಶ ಮೂಲದ ಇಬ್ಬರು ಸಾವು

ಸುಳ್ಯ ತಾಲ್ಲೂಕಿನ ಅಜ್ಜವಾರ ಗ್ರಾಮದ ಮೆನಾಲ ಸಮೀಪ ಬೈಕ್ ವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.

ಮೈಸೂರಿನಲ್ಲಿ ಎರಡು ಕಾರ್ ಗಳ ನಡುವೆ ಡಿಕ್ಕಿ- ಇಬ್ಬರು ಸಾವು
ರಾಜ್ಯ

ಮೈಸೂರಿನಲ್ಲಿ ಎರಡು ಕಾರ್ ಗಳ ನಡುವೆ ಡಿಕ್ಕಿ- ಇಬ್ಬರು ಸಾವು

ನಗರದ ಬಿಳಿಕೆರೆ ಸಮೀಪದ ಹುಲ್ಲೇನಹಳ್ಳಿ ಪೆಟ್ರೋಲ್ ಬಂಕ್ ಸಮೀಪ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.