Two killed

ಮುಂಬೈ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, ಇಬ್ಬರು ಸಾವು
ನಗರದ ಘಾಟ್ಕೋಪರ್ ಪ್ರದೇಶದಲ್ಲಿನ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ಮೃತಪಟ್ಟಿರುವುದಾಗಿ ಶನಿವಾರ ವರದಿಗಳು ತಿಳಿಸಿವೆ.

ಕೊಪ್ಪಳ: ಬೈಕ್ ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವು
ಬೈಕ್ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಬಳಿ ನಡೆದಿದೆ.

ಕ್ಯಾನಿಫೋರ್ನಿಯಾ: ಶಾಲೆಯಲ್ಲಿ ಗುಂಡಿನ ದಾಳಿ, ಇಬ್ಬರು ವಿದ್ಯಾರ್ಥಿಗಳು ಸಾವು
ದಕ್ಷಿಣ ಕ್ಯಾಲಿಫೋರ್ನಿಯಾದ ಸೌಗಸ್ ಪ್ರೌಢ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಗುಂಡು ಹಾರಿಸಿದ್ದು, ಬಳಿಕ ತಾನೂ ಶೂಟ್ ಮಾಡಿಕೊಂಡಿದ್ದಾರೆ. ಘಟನೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಮಂಡ್ಯ ಬಳಿ ಪ್ರವಾಸಿ ಬಸ್ ಪಲ್ಟಿ: ಇಬ್ಬರು ಸಾವು, 10 ಕ್ಕೂ ಹೆಚ್ಚು ಜನರಿಗೆ ಗಾಯ
ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿ, 13 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ಬೆಂಗಳೂರು- ಮಂಗಳೂರು ಎನ್.ಹೆಚ್- 75 ರಲ್ಲಿ ಕಳೆದ ಮಧ್ಯ ರಾತ್ರಿ ನಡೆದಿದೆ.

ಮಂಡ್ಯ: ಬೈಕ್ -ಟಿಪ್ಪರ್ ನಡುವೆ ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ
ಎರಡು ಬೈಕುಗಳು ಮತ್ತು ಟಿಪ್ಪರ್ ನಡುವೆ ಸರಣಿ ಅಪಘಾತ ನಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದ ಸಮೀಪದ ಮೈಸೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ವಿಜಯಪುರದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು
ಸರಣಿ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ಬಳಿಯ ಕೃಷ್ಣಾ ನದಿ ಸೇತುವೆ ಮೇಲೆ ನಡೆದಿದೆ.

ಕಾರು ಹರಿದು ಇಬ್ಬರ ದುರ್ಮರಣ: ಅಪಘಾತದ ಬಗ್ಗೆ ಶಾಸಕ ಸಿ.ಟಿ ರವಿ ಸ್ಪಷ್ಟೀಕರಣ
ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಸಿ,ಟಿ ರವಿ ಸ್ಪಷ್ಟನೆ ನೀಡಿದ್ದಾರೆ...

ದೆಹಲಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ: ಇಬ್ಬರು ಮಕ್ಕಳ ಸಾವು, 7 ಮಂದಿ ರಕ್ಷಣೆ
ರಾಷ್ಟ್ರ ರಾಜಧಾನಿ ದೆಹಲಿಯ ಅಶೋಕ್ ವಿಹಾರ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿ ಹಲವು ಅವಶೇಷಗಳಡಿ...

ಕಾಶ್ಮೀರ: ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದು,....

