Two Leaders

ಎಸ್.ಟಿ. ಸೋಮಶೇಖರ್ ಅಸಮಾಧಾನ ತಣಿಸಲು ಬಿಜೆಪಿಯಿಂದ ಇಬ್ಬರು ಮುಖಂಡರ ಉಚ್ಛಾಟನೆ!
ರಾಜಕೀಯ

ಎಸ್.ಟಿ. ಸೋಮಶೇಖರ್ ಅಸಮಾಧಾನ ತಣಿಸಲು ಬಿಜೆಪಿಯಿಂದ ಇಬ್ಬರು ಮುಖಂಡರ ಉಚ್ಛಾಟನೆ!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ಯಶವಂತಪುರ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿತ್ತು. ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದರೂ ನನ್ನನ್ನು ಸೋಲಿಸಲು ಪಕ್ಷದ ಒಳಗಿನವರೇ ಚುನಾವಣೆಯಲ್ಲಿ ಕೆಲಸ ಮಾಡಿದ್ದಾರೆ ಎಂದು ಎಸ್. ಟಿ. ಸೋಮಶೇಖರ್ ಆರೋಪಿಸಿದ್ದರು.

ತೆಲಂಗಾಣ: ಇಬ್ಬರು ಮುಖಂಡರು ಟಿಆರ್ ಎಸ್ ಗೆ ವಾಪಸ್, ಬಿಜೆಪಿಗೆ ಹಿನ್ನಡೆ
ದೇಶ

ತೆಲಂಗಾಣ: ಇಬ್ಬರು ಮುಖಂಡರು ಟಿಆರ್ ಎಸ್ ಗೆ ವಾಪಸ್, ಬಿಜೆಪಿಗೆ ಹಿನ್ನಡೆ

ಮುನುಗೋಡು ವಿಧಾನಸಭಾ ಉಪಚುನಾವಣೆಗೂ ಮುನ್ನ ಇಬ್ಬರು ಮುಖಂಡರಾದ  ಕೆ ಸ್ವಾಮಿ ಗೌಡ್ ಮತ್ತು ಶ್ರವಣ್ ದಾಸೋಜು ಅವರು ಶುಕ್ರವಾರ ಟಿಆರ್ ಎಸ್ ಪಕ್ಷಕ್ಕೆ ವಾಪಸ್ಸಾಗಿದ್ದಾರೆ. ಇದರಿಂದಾಗಿ ಭಾರತೀಯ ಜನತಾ ಪಕ್ಷಕ್ಕೆ ತೀವ್ರ ಹೊಡೆತ ಬಿದ್ದಿದೆ.