ದೇಶಶಶಿಕಲಾ ಬಣಕ್ಕೆ ಚಿಹ್ನೆ ನೀಡಲು ಚುನಾವಣಾ ಆಯೋಗಕ್ಕೆ ಲಂಚ ಆರೋಪ; ಟಿಟಿವಿ ದಿನಕರನ್ ವಿರುದ್ಧ ಎಫ್ ಐಆರ್!
ಮಹತ್ವದ ಬೆಳವಣಿಗೆಯೊಂದರಲ್ಲಿ ತಮ್ಮ ಬಣಕ್ಕೇ ಎಐಎಡಿಎಂಕೆ ಪಕ್ಷ ಚಿನ್ಹೆ ಎರಡು ಎಲೆಗಳ ಗುರುತನ್ನು ನೀಡಬೇಕು ಎಂದು ಹೇಳಿ ಟಿಟಿವಿ ದಿನಕರನ್ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದ ಮೇರೆಗೆ ಅವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.