Two LeT militants

ಪುಲ್ವಾಮಾ ಎನ್ ಕೌಂಟರ್: ಇಬ್ಬರು ಎಲ್ಇಟಿ ಉಗ್ರರು ಹತ, ಓರ್ವ ನಾಗರಿಕ ಸಾವು
ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಪುಲ್ವಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದು ಘಟನೆಯಲ್ಲಿ ಇಬ್ಬರು ಲಷ್ಕರ್ ಎ ತೊಯ್ಬಾ ಉಗ್ರರು ಹತರಾಗಿದ್ದು, ಓರ್ವ ನಾಗರಿಕ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬಿಜೆಪಿ ಮುಖಂಡನ ಹತ್ಯೆಯಲ್ಲಿ ಭಾಗಿಯಾದ ಇಬ್ಬರು ಎಲ್‌ಇಟಿ ಉಗ್ರರ ಗುರುತು ಪತ್ತೆ: ಕಾಶ್ಮೀರ ಐಜಿಪಿ
ಉತ್ತರ ಕಾಶ್ಮೀರ ಜಿಲ್ಲೆಯ ಬಂಡಿಪೋರದಲ್ಲಿ ಬಿಜೆಪಿ ನಾಯಕ, ಆತನ ತಂದೆ ಮತ್ತು ಸಹೋದರನ ಹತ್ಯೆಯಲ್ಲಿ ಭಾಗಿಯಾದ ಪಾಕಿಸ್ತಾನ ಪ್ರಜೆ ಸೇರಿದಂತೆ ಇಬ್ಬರು ಲಷ್ಕರ್ ಎ ತೊಯ್ಬಾ(ಎಲ್ ಇಟಿ) ಉಗ್ರರನ್ನು ಗುರುತಿಸಲಾಗಿದೆ ಎಂದು ಕಾಶ್ಮೀರ ವಲಯ ಐಜಿಪಿ ವಿಜಯ್ ಕುಮಾರ್ ಗುರುವಾರ ತಿಳಿಸಿದ್ದಾರೆ.

