ದೇಶಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ; ಮೂವರು ಭದ್ರತಾ ಸಿಬ್ಬಂದಿಗಳಿಗೆ ಗಾಯ!
ಉತ್ತರ ಪ್ರದೇಶದ ಸಹರನ್ಪುರ್ ನಿಂದ ಕಾಶ್ಮೀರಕ್ಕೆ ವಲಸೆ ಬಂದಿದ್ದ ಬಡಗಿಯ ಹತ್ಯೆ ಮಾಡಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಅ.20 ರಂದು ನಡೆದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ.