Two Maoists killed

ಛತ್ತೀಸ್‌ಗಢ: ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳ ಹತ್ಯೆ
ಶವಗಳ ಹೊರತಾಗಿ, ನಾವು ಎಕೆ-47, ಪಿಸ್ತೂಲ್ ಮತ್ತು ವಿವಿಧ ಸ್ಫೋಟಕ ವಸ್ತುಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್ ಗೆ ಇಬ್ಬರು ನಕ್ಸಲರು ಬಲಿ
ಭದ್ರತಾ ಪಡೆಗಳು ಸ್ಥಳದಿಂದ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳು ಮತ್ತು ದೈನಂದಿನ ಬಳಕೆಯ ವಸ್ತುಗಳನ್ನು ಸಹ ವಶಪಡಿಸಿಕೊಂಡಿವೆ.

Jharkhand: ಏರಿಯಾ ಕಮಾಂಡರ್ ಸೇರಿ ಇಬ್ಬರು ಮಾವೋವಾದಿಗಳ ಹತ್ಯೆ
ಗಿರಿದಿಹ್ ಜಿಲ್ಲೆಯ ಚತ್ರೋ ಗ್ರಾಮದ ಏರಿಯಾ ಕಮಾಂಡರ್ ಶಾಂತಿ ಮತ್ತು ಅದೇ ಜಿಲ್ಲೆಯ ಧವತಾರ್ ಗ್ರಾಮದ ಮನೋಜ್ ನನ್ನು ಎನ್‌ಕೌಂಟರ್ ಮಾಡಲಾಗಿದೆ.

ಛತ್ತೀಸ್‌ಗಢ: ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಾವೋವಾದಿಗಳು ಹತ
ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ ಇಬ್ಬರು ಮಾವೋವಾದಿಗಳು ಹತರಾಗಿದ್ದಾರೆ.

