ದೇಶದಾರಿತಪ್ಪಿಸುವ ಪತಂಜಲಿ ಜಾಹೀರಾತು ಪ್ರಕಟಿಸಿದ 2 ಮಾಧ್ಯಮ ಸಂಸ್ಥೆಗಳಿಗೆ ಪ್ರೆಸ್ ಕೌನ್ಸಿಲ್ ನಿಂದ ನೋಟಿಸ್
ಬಾಬಾ ರಾಮ್ದೇವ್ ಅವರ ಪತಂಜಲಿ ಗ್ರೂಪ್ ಬಿಡುಗಡೆ ಮಾಡಿರುವ ಮಧುಮೇಹ, ರಕ್ತದೊತ್ತಡ ಮತ್ತು ಇತರ ಕಾಯಿಲೆಗಳಿಗೆ ಔಷಧೋಪಚಾರದ ಕುರಿತು ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸಿದ ಎರಡು ಪ್ರಮುಖ...