ದೇಶಮುಂಬೈ: ಎರಡು ಹೊಸ ಮೆಟ್ರೋ ಮಾರ್ಗ ಉದ್ಘಾಟಿಸಿ, ರೈಲಿನಲ್ಲಿ ಸಂಚರಿಸಿದ ಪ್ರಧಾನಿ ಮೋದಿ
ವಾಣಿಜ್ಯ ನಗರಿ ಮುಂಬೈಯಲ್ಲಿ ಎರಡು ನೂತನ ಮೆಟ್ರೋ ಮಾರ್ಗಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಅಂಧೇರಿಯಿಂದ ದಹಿಸರ್ ವರೆಗೆ 35 ಕಿ.ಮೀ ಉದ್ದದ ಎಲಿವೇಟೆಡ್ ಕಾರಿಡಾರ್ 2ಎ ಮತ್ತು 7 ಮಾರ್ಗವನ್ನು ಸುಮಾರು 12, 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.