ದೇಶಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯರ ಶವ ಪತ್ತೆ: ಬಿಜೆಪಿ ಸರ್ಕಾರ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಲಖಿಂಪುರ ಖೇರಿಯಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಹಿಳೆಯರು ಮತ್ತು ಬಾಲಕಿಯರ ಮೇಲಿನ ಘೋರ ಅಪರಾಧಗಳು ಏಕೆ ಹೆಚ್ಚುತ್ತಿವೆ ಎಂದು ಕೇಳಿದ್ದಾರೆ.