ದೇಶಮತ್ತೆ ಇಬ್ಬರು ಎಐಎಡಿಎಂಕೆ ಶಾಸಕರಿಗೆ ಕೊರೋನಾ ಪಾಸಿಟಿವ್, ಸೋಂಕಿತ ಶಾಸಕರ ಸಂಖ್ಯೆ 8ಕ್ಕೆ ಏರಿಕೆ
ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಗುರುವಾರ ಮತ್ತೆ ಇಬ್ಬರು ಎಐಎಡಿಎಂಕೆ ಶಾಸಕರಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಶಾಸಕರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.