Two more children die

ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ಗೆ ಮತ್ತೆ ಇಬ್ಬರು ಮಕ್ಕಳು ಬಲಿ; ಸಾವಿನ ಸಂಖ್ಯೆ 16ಕ್ಕೆ ಏರಿಕೆ
"ಇಂದು ಮತ್ತೆ ಇಬ್ಬರು ಮಕ್ಕಳ ಸಾವು ವರದಿಯಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 16 ಮಕ್ಕಳು ಸಾವನ್ನಪ್ಪಿದ್ದಾರೆ" ಎಂದು ಚಿಂದ್ವಾರ ಹೆಚ್ಚುವರಿ ಕಲೆಕ್ಟರ್ ಧೀರೇಂದ್ರ ಸಿಂಗ್ ಹೇಳಿದ್ದಾರೆ.

ಗುಜರಾತ್ನಲ್ಲಿ ಶಂಕಿತ ಚಂಡಿಪುರ ವೈರಸ್ಗೆ ಮತ್ತೆ ಇಬ್ಬರು ಮಕ್ಕಳು ಬಲಿ; ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆ
ರಾಜ್ಯದಲ್ಲಿ ಚಂಡಿಪುರ ವೈರಸ್ ಸೋಂಕಿತರ ಸಂಖ್ಯೆ 14ಕ್ಕೆ ಏರಿದೆ ಮತ್ತು ಅವರಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಗುಜರಾತ್ ಆರೋಗ್ಯ ಸಚಿವ ರುಶಿಕೇಶ್ ಪಟೇಲ್ ಅವರು ಹೇಳಿದ್ದಾರೆ.

