Two More Held

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಮತ್ತಿಬ್ಬರ ಬಂಧನ, ರಕ್ತದ ಮಾದರಿ ವಿನಿಮಯ ಆರೋಪ
ಮೇ 19 ರ ನಸುಕಿನ ವೇಳೆ ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ ಮದ್ಯದ ಅಮಲಿನಲ್ಲಿ ಅಪ್ರಾಪ್ತ ವಯಸ್ಕನು ಚಲಾಯಿಸಿದ ಅತ್ಯಾಧುನಿಕ ಪೋರ್ಷೆ ಕಾರು ಇಬ್ಬರು ಬೈಕ್‌ನಲ್ಲಿದ್ದ ಮಹಿಳೆ ಸೇರಿದಂತೆ ಐಟಿ ವೃತ್ತಿಪರರ ಮೇಲೆ ಹರಿದಿತ್ತು. ಬಾಲಕ ಪುಣೆಯ ಖ್ಯಾತ ಉದ್ಯಮಿಯ ಪುತ್ರ.

ಬೆಂಗಳೂರಿನಲ್ಲಿ ಬಂಧಿತರಾದ ಮೂವರು ಶ್ರೀಲಂಕಾ ಪ್ರಜೆಗಳಿಗೆ ನೆರವು ಆರೋಪ: ಮತ್ತಿಬ್ಬರ ಬಂಧನ
ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಮೂವರು ಶ್ರೀಲಂಕಾ ಪ್ರಜೆಗಳ ಬಂಧನದ ತನಿಖೆಯನ್ನು ಮುಂದುವರೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ತಂಡವು ಆರೋಪಿಗಳಿಗೆ ಅಕ್ರಮವಾಗಿ ಹಣ ನೀಡಿ ಅವರನ್ನು ವಿದೇಶಕ್ಕೆ ಕಳುಹಿಸಲು ಭಾರತೀಯ ಪಾಸ್ ಪೋರ್ಟ್ ವ್ಯವಸ್ಥೆ ಮಾಡುತ್ತಿದ್ದ ಇಬ್ಬರು ಶಂಕಿತರನ್ನು ಬಂಧಿಸಿದೆ.

ಗೋವಿಂದ ಪನ್ಸರೆ ಹತ್ಯೆ: ಸಂಕೇಶ್ವರದಲ್ಲಿ ಮತ್ತಿಬ್ಬರ ಬಂಧನ
ಮಹಾರಾಷ್ಟ್ರದ ವಿಚಾರವಾದಿ ಗೋವಿಂದ ಪನ್ಸರೆ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಸಿಬ್ಬಂದಿ ಗುರುವಾರ ಮತ್ತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದೆ...

