ದೇಶಕೇರಳ ರಾಜಧಾನಿಯಲ್ಲಿ ಇನ್ನೂ ಎರಡು ಜಿಕಾ ವೈರಸ್ ಪ್ರಕರಣ ಪತ್ತೆ
ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಜಿಕಾ ವೈರಸ್ ಮಂಗಳವಾರ ದೃಢಫಟ್ಟಿದೆ. ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೊಸದಾಗಿ ಪರಿಚಯಿಸಲಾದ ಪರೀಕ್ಷಾ ಸೌಲಭ್ಯವನ್ನು ಬಳಸಿಕೊಂಡು ಪೂಂಟುರಾದ 35 ವರ್ಷದ ವ್ಯಕ್ತಿಯಲ್ಲಿ ಸೋಮವಾರ ಜಿಕಾ ವೈರಸ್ ಪತ್ತೆಯಾಗಿದೆ.