ದೇಶಎರಡು ರಾಷ್ಟ್ರಗಳ ಸಿದ್ಧಾಂತವನ್ನು ಮೊದಲು ಪ್ರಸ್ತಾಪಿಸಿದ್ದು ಸಾವರ್ಕರ್: ಛತ್ತೀಸ್ ಗಡ ಸಿಎಂ ಭೂಪೇಶ್ ಬಘೇಲ್
ಮಹಾತ್ಮ ಗಾಂಧಿ ವಾರ್ಧಾ ಜೈಲಿನಲ್ಲಿದ್ದರು ಮತ್ತು ಸಾವರ್ಕರ್ ಸೆಲ್ಯುಲರ್ ಜೈಲಿನಲ್ಲಿದ್ದರು, ಹೀಗಿರುವಾಗ ಅವರು ಸಂವಹನ ನಡೆಸಲು ಹೇಗೆ ಸಾಧ್ಯ, ಜೈಲಿನಿಂದಲೇ ಹಲವು ಬಾರಿ ಕ್ಷಮಾಧಾನ ಅರ್ಜಿ ಹೇಗೆ ಸಲ್ಲಿಸಿದರು ಎಂದು ಪ್ರಶ್ನಿಸಿದ್ದಾರೆ.