Two people killed

ಕಾಶ್ಮೀರ: ಅನಂತ್ ನಾಗ್, ಶ್ರೀನಗರದಲ್ಲಿ ಸ್ಫೋಟ, ಇಬ್ಬರು ಸಾವು, ಏಳು ಮಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಶ್ರೀನಗರ ಜಿಲ್ಲೆಯಲ್ಲಿ ಮಂಗಳವಾರ ಅವಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಫರಂಗಿಪೇಟೆಯಲ್ಲಿ ರೌಡಿಗಳ ಘರ್ಷಣೆ: ಇಬ್ಬರ ಸಾವು
ಬಂಟ್ವಾಳ ದ ಫರಂಗಿಪೇಟೆಯಲ್ಲಿ ನಿನ್ನೆ ರಾತ್ರಿ ನಡೆದ ರೌಡಿಗಳ ನಡುವಿನ ಘರ್ಷಣೆಯಲ್ಲಿ ಇಬ್ಬರು ಹತರಾಗಿದ್ದಾರೆ.

