ರಾಜ್ಯಚಾಮರಾಜನಗರ: ಹುಲಿ ಉಗುರು, ನರಿ ಹಲ್ಲು ಮಾರಾಟ ಮಾಡುತ್ತಿದ್ದ ಇಬ್ಬರು ಕಳ್ಳ ಬೇಟೆಗಾರರ ಬಂಧನ
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಹುಲಿ ಉಗುರು ಮತ್ತು ನರಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.