ರಾಜ್ಯಕೊಪ್ಪಳ: ಕರ್ತವ್ಯ ಮುಗಿಸಿ ಮನೆಗೆ ತೆರಳುವ ವೇಳೆ ಪ್ರವಾಹದಲ್ಲಿ ಕೊಚ್ಚಿ ಹೋದ ಇಬ್ಬರು ಪೊಲೀಸ್ ಪೇದೆಗಳು!
ಕರ್ತವ್ಯಕ್ಕೆ ತೆರಳುತ್ತಿದ್ದ ಮುಂಡರಗಿ ಠಾಣೆಯ ಇಬ್ಬರು ಪೊಲೀಸರು ಹಳ್ಳದಲ್ಲಿ ಕೊಚ್ಚಿ ಹೋಗಿದ್ದು, ಓರ್ವ ಪೇದೆಯ ಶವ ಪತ್ತೆಯಾಗಿದೆ. ಮಹೇಶ್ ವಕ್ಕರದ ಹಾಗೂ ನಿಂಗಪ್ಪ ಹಲವಾಗಲಿ ಕೊಚ್ಚಿ ಹೋಗಿದ್ದ ಪೊಲೀಸ್ ಪೇದೆಗಳಾಗಿದ್ದಾರೆ.