Two police head constables suspended

ಗುತ್ತಿಗೆದಾರ ಆತ್ಮಹತ್ಯೆ: ಕರ್ತವ್ಯಲೋಪ ಆರೋಪದಡಿ ಇಬ್ಬರು ಹೆಡ್ ಕಾನ್ಸ್ಟೆಬಲ್ಗಳ ಅಮಾನತು
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ಪಾಂಚಾಲ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗುತ್ತಿಗೆ ಪಡೆದಿದ್ದರು.

ಕಲಬುರಗಿ: ಮಹಿಳಾ ಪೊಲೀಸ್ ಪೇದೆಯ ಸಿಡಿಆರ್ ಸೋರಿಕೆ; ಇಬ್ಬರು ಪೊಲೀಸ್ ಹೆಡ್ ಕಾನ್ಸ್ಟೆಬಲ್ ಅಮಾನತು
ಕಲಬುರಗಿ ನಗರದಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರ ಕರೆ ವಿವರಗಳನ್ನು(ಸಿಡಿಆರ್) ಸೋರಿಕೆ ಮಾಡಿದ್ದಕ್ಕಾಗಿ ಮಹಿಳಾ ಅಧಿಕಾರಿ ಸೇರಿದಂತೆ ಇಬ್ಬರು ಪೊಲೀಸ್ ಹೆಡ್ ಕಾನ್ಸ್ಟೆಬಲ್ಗಳನ್ನು ಬುಧವಾರ ಅಮಾನತುಗೊಳಿಸಲಾಗಿದೆ.

