ದೇಶಬಿಹಾರ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸರ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ
ಬಿಹಾರದ ಗೋಪಾಲ್ಗಂಜ್ ಜಿಲ್ಲೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಿಂದಿನಿಂದ ವೇಗವಾಗಿ ಬಂದ ಕಂಟೈನರ್ ಟ್ರಕ್ ವ್ಯಾನ್ಗೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು ಹನ್ನೆರಡು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.