ದೇಶಸುರಕ್ಷತೆ ನಿಯಮ ಉಲ್ಲಂಘನೆ: ಏರ್ ಏಷ್ಯಾ ಇಂಡಿಯಾದ ಇಬ್ಬರು ಹಿರಿಯ ಅಧಿಕಾರಿಗಳು ಸೇವೆಯಿಂದ ಅಮಾನತು
ಸುರಕ್ಷತೆ ವಿಚಾರದಲ್ಲಿ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಏರ್ ಏಷ್ಯಾ ಇಂಡಿಯಾದ ಇಬ್ಬರು ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಮೂರು ತಿಂಗಳ ಕಾಲ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಭಾರತೀಯ ವಿಮಾನಯಾನ ನಿಯಂತ್ರಣ ಪ್ರಾಧಿಕಾರ ಡಿಜಿಸಿಎ ತಿಳಿಸಿದೆ.