ರಾಜ್ಯವಿಜಯಪುರ ಮರ್ಯಾದಾ ಹತ್ಯೆ ಪ್ರಕರಣ: ಗರ್ಭಿಣಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಇಬ್ಬರಿಗೆ ಗಲ್ಲು ಶಿಕ್ಷೆ
9 ತಿಂಗಳ ಗರ್ಭಿಣಿಯನ್ನು ಕೊಲೆ ಮಾಡಿದ್ದ ಮರ್ಯಾದಾ ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಇತರ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.