ರಾಜ್ಯಕಾವೇರಿ ಬಿಕ್ಕಟ್ಟು ಅಂತ್ಯಕ್ಕೆ ರಾಜ್ಯಗಳ ನಡುವೆ ಒಮ್ಮತ ಮೂಡಬೇಕು: ಎಚ್.ಡಿ ದೇವೇಗೌಡ
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಕಾವೇರಿ ಬಿಕ್ಕಟ್ಟು ಬಗೆಹರಿಸಲು ರಾಜ್ಯಗಳ ನಡುವೆ ಒಮ್ಮತ ಮೂಡಬೇಕು ಎಂದು ಮಂಗಳವಾರ ಹೇಳಿದ್ದಾರೆ.