ರಾಜ್ಯನಂದಿಬೆಟ್ಟಕ್ಕೆ ಹೋಗುವಾಗ ನಿದ್ದೆ ಮಂಪರಿನಲ್ಲಿ ಡಿವೈಡರ್ ಗೆ ಕಾರು ಢಿಕ್ಕಿ; ಇಬ್ಬರು ವಿದ್ಯಾರ್ಥಿಗಳ ದುರ್ಮರಣ!
ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಡಿವೈಡರ್ಗೆ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕ ಸಮೀಪದ ಹುಣಸಮಾರನಹಳ್ಳಿಯಲ್ಲಿ ನಡೆದಿದೆ.