Two students drown

Edamuri Falls: ಎಡಮುರಿ ಫಾಲ್ಸ್ನಲ್ಲಿ ಮುಳುಗಿ ಇಬ್ಬರು ಬೆಂಗಳೂರು ವಿದ್ಯಾರ್ಥಿಗಳ ಸಾವು
ಮೃತ ವಿದ್ಯಾರ್ಥಿಗಳನ್ನು ಬಿಬಿಎ ವಿದ್ಯಾರ್ಥಿಗಳಾದ ವಿಲಿಯಂ ಶ್ಯಾಮ್(21) ಮತ್ತು ವೆಂಕಟೇಶ್ (21) ಎಂದು ಗುರುತಿಸಲಾಗಿದೆ.

ಬೆಂಗಳೂರು: ಬನ್ನೇರುಘಟ್ಟದ ಸುವರ್ಣಮುಖಿ ಕೊಳದಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ಬನ್ನೇರುಘಟ್ಟ ಕಾಡಿನಲ್ಲಿರುವ ಶಿವ ಮತ್ತು ಆಂಜನೇಯ ದೇವಸ್ಥಾನ ಬಳಿ ಸುವರ್ಣಮುಖಿ ಕೊಳದಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಉಡುಪಿ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಮಂಗಳವಾರ ರಾತ್ರಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

