ದೇಶತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ: 2008 ರ ಬೆಂಗಳೂರು ಸ್ಫೋಟದಲ್ಲಿ ಒಬ್ಬ ಭಾಗಿ
2008ರಲ್ಲಿ ನಡೆದಿದ್ದ ಬೆಂಗಳೂರು ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿ ಮತ್ತು ಲಷ್ಕರ್ ಇ- ತೊಯ್ಬಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಶಂಕೆಯ ಆಧಾರದ ಮೇಲೆ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಬ್ಬರನ್ನು ಕೇಂದ್ರಿಯ ತನಿಖಾ ತಂಡ ಸೋಮವಾರ ಬಂಧಿಸಿದೆ.