ಬಾಂಡ್ಜೊ ಪ್ರದೇಶದಲ್ಲಿ ಮಂಗಳವಾರ ನಸುಕಿನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಗುಂಡೇಟಿನಿಂದ ಮೃತಪಟ್ಟಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.