ಕೇಂದ್ರಾಡಳಿತ ಪ್ರದೇಶದ ಜಮ್ಮು-ಕಾಶ್ಮೀರದ ಬಂಡಿಪೊರಾ ಪೊಲೀಸರು ಎಲ್ ಇಟಿ ಸಂಘಟನೆಯ ಇಬ್ಬರು ಉಗ್ರ ಸಹಚರರನ್ನು ಬಂಧಿಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಂಡಿದ್ದಾರೆ.