Two terrorists

ಜಮ್ಮು-ಕಾಶ್ಮೀರ: ಬಾರಾಮುಲ್ಲಾದಲ್ಲಿ ಎನ್ಕೌಂಟರ್; ಇಬ್ಬರು ಭಯೋತ್ಪಾದಕರ ಹತ್ಯೆ
ಸೊಪೋರ್ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿವೆ.

ಜಮ್ಮು-ಕಾಶ್ಮೀರ: ಎಲ್ಒಸಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ, ಇಬ್ಬರು ಉಗ್ರರ ಹತ್ಯೆ
ನೌಶೇರಾದ ಲಾಮ್ ಸೆಕ್ಟರ್ನಲ್ಲಿ ಭಾನುವಾರ ತಡರಾತ್ರಿ ಗುಂಡಿನ ಚಕಮಕಿ ನಡೆದಿದೆ. ಉಗ್ರರಿಗಾಗಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.

