ದೇಶಕಾಶ್ಮೀರ: ಬಾರಾಮುಲ್ಲಾದಲ್ಲಿ ಪಾಕ್ ನಿವಾಸಿ ಸೇರಿ ಇಬ್ಬರು ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ
ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದಲ್ಲಿ ಗುರುವಾರ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.